ಅಭಿಪ್ರಾಯ / ಸಲಹೆಗಳು

ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಬೈಕ್‌ ಕಳ್ಳತನದ ಆರೋಪಿಗಳ ಬಂಧನ

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 27.04.2022 ರಂದು ರಾತ್ರಿ ಬಂಟ್ವಾಳ ಮಣಿಹಳ್ಳ ಎಂಬಲ್ಲಿ ನಡೆದ ಸುಮಾರು 1 ಲಕ್ಷ ಮೌಲ್ಯದ ಮೋಟಾರ್ ಸೈಕಲ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ
 
1) ಸಿದ್ದಿಕ್ @ ಅಬೂಬ್ಬಕ್ಕರ್ ಸಿದ್ದಿಕ್, ಪ್ರಾಯ 27 ವರ್ಷ ತಂದೆ: ಹಮೀದ್, ವಾಸ : ಸಬರಬೈಲು ಮನೆ, ಕುವೆಟ್ಟು ಗ್ರಾಮ, ಬೆಳ್ತಂಗಡಿ ತಾಲೂಕು.
2) ಅಕ್ಬರ್, ಪ್ರಾಯ 32 ವರ್ಷ, ತಂದೆ: ಯೂಸುಫ್, ವಾಸ: ನೆಹರುನಗರ ಮನೆ, ನರಿಕೊಂಬು ಗ್ರಾಮ, ಬಂಟ್ವಾಳ ತಾಲೂಕು ಹಾಗೂ
3) ಸಮೀರ್ @ ಮೊಹಮ್ಮದ್ ಸಮೀರ್, ಪ್ರಾಯ 23 ವರ್ಷ, ತಂದೆ: ಶರೀಫ್ ಮಹಮ್ಮದ್ ಬಾವ, ಉರ್ಕೆದಬೈಲು ಮನೆ, ಮಾಲಾಡಿ ಗ್ರಾಮ, ಬೆಳ್ತಂಗಡಿ ತಾಲೂಕು
 
         ಎಂಬವರನ್ನು ದಸ್ತಗಿರಿ ಮಾಡಿ ಕೂಲಂಕುಷವಾಗಿ ತನಿಖೆ ನಡೆಸಿದಾಗ ಸದರಿ ಆರೋಪಿಗಳು ದಿನಾಂಕ: 23.04.2022 ರಂದು ಮಧ್ಯರಾತ್ರಿ ಬಂಟ್ವಾಳ ರೈಲ್ವೇ ಸ್ಟೇಷನ್ ಬಳಿ ಇನ್ನೊಂದು ಮೋಟಾರ್ ಸೈಕಲನ್ನು ಕಳವುಗೈದಿರುವುದು ತಿಳಿದುಬಂದಿರುತ್ತದೆ. ಆರೋಪಿಗಳಿಂದ ಕಳವು ಮಾಡಲಾದ 2 ಮೋಟಾರ್ ಸೈಕಲ್‌ಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಪತ್ತೆ ಕಾರ್ಯದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರು ದ.ಕ. ಜಿಲ್ಲೆ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ. ಜಿಲ್ಲೆ ಮಂಗಳೂರು ರವರ ಮಾರ್ಗದರ್ಶನದಂತೆ, ವಿಶೇಷ ತಂಡ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

https://dkpolice.karnataka.gov.in/gallery/Bantwala Town Police Traced Bike Theft Case/kn

ಇತ್ತೀಚಿನ ನವೀಕರಣ​ : 23-11-2022 01:53 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080