ಅಭಿಪ್ರಾಯ / ಸಲಹೆಗಳು

ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕವಸ್ತು ಕಳ್ಳಸಾಗಣೆ ವಿರೋಧಿ ದಿನ

26ನೇ ಜೂನ್‌ 2021 ರಂದು “ ಅಂತರ ರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ” ದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕವಸ್ತುಗಳ ಪೈಕಿ ಪ್ರಸ್ತುತ ಠಾಣೆಯಲ್ಲಿ ವಿಲೇವಾರಿ ಮಾಡಲು ಬಾಕಿಯಿರುವ ಮಾದಕವಸ್ತುಗಳನ್ನು ವಿಲೇವಾರಿ ಮಾಡುವ ಸಲುವಾಗಿ ಮಾನ್ಯ ನ್ಯಾಯಾಲಯಗಳಿಂದ ಅದೇಶವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದ ಮಾದಕದ್ರವ್ಯ ವಿಲೇವಾರಿ ಸಮಿತಿಯ ಅಧ್ಯಕ್ಷರಾದ  ಶ್ರೀ. ಸೋನವಣೆ ಋಷಿಕೇಶ್‌ ಭಗವಾನ್‌ ಐ.ಪಿ.ಎಸ್‌ ಮತ್ತು ಸಮಿತಿಯ ಸದಸ್ಯರುಗಳಾದ ಶ್ರೀ ವೆಲೆಂಟೈನ್‌ ಡಿ ಸೋಜ, ಪೊಲೀಸ್‌ ಉಪಾಧೀಕರು ಬಂಟ್ವಾಳ ಪೊಲೀಸ್‌ ಉಪವಿಭಾಗ  ಮತ್ತು ಶ್ರೀ ಡಾ| ಗಾನಾ ಪಿ ಕುಮಾರ್‌ , ಪೊಲೀಸ್‌ ಉಪಾಧೀಕ್ಷಕರು ಪುತ್ತೂರು ಪೊಲೀಸ್‌ ಉಪವಿಭಾಗ ರವರುಗಳ ಸಮಕ್ಷಮದಲ್ಲಿ ವಿವಿಧ ಠಾಣೆಗಳ 5 ಪ್ರಕರಣಗಳಲ್ಲಿ ಸುಮಾರು ರೂ 25,11,080/- ಮೌಲ್ಯದ 221 ಕೆ.ಜಿ 910 ಗ್ರಾಂ ಮಾದಕವಸ್ತು ಗಾಂಜಾವನ್ನು ಬಯೋಮೆಡಿಕಲ್‌ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೆ|| ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್‌ಮೆಂಟ್‌ ಲಿ.  ರವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.

https://www.dkpolice.karnataka.gov.in/gallery/International day against drug abuse and illicit drug trafficking 26 06 2021/kn

ಇತ್ತೀಚಿನ ನವೀಕರಣ​ : 23-11-2022 04:31 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080