Feedback / Suggestions

26 ನೇ ಜೂನ್ 2022 ರಂದು “ಅಂತರ್ ರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ” ದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಪೈಕಿ ಪ್ರಸ್ತುತ ಠಾಣೆಯಲ್ಲಿ ವಿಲೇವಾರಿಯ ಸಲುವಾಗಿ ಬಾಕಿ ಇರುವ ಮಾದಕ ವಸ್ತುಗಳನ್ನು ವಿಲೇವಾರಿಗೊಳಿಸುವ ಸಂಬಂಧ ಮಾನ್ಯ ನ್ಯಾಯಾಲಯಗಳಿಂದ ಆದೇಶವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಸೋನವಣೆ ಋಷಿಕೇಶ್ ಭಗವಾನ್, ಐಪಿಎಸ್ ಮತ್ತು ಸದಸ್ಯರುಗಳಾದ ಶ್ರೀ ಶಿವಾಂಶು ರಜಪೂತ್‌, ಐಪಿಎಸ್‌ ಸಹಾಯಕ ಪೊಲೀಸ್‌ ಅಧೀಕ್ಷಕರು ಬಂಟ್ವಾಳ ಉಪವಿಭಾಗ ಮತ್ತು ಡಾ. ಗಾನ ಪಿ ಕುಮಾರ್, ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪ ವಿಭಾಗ ರವರ ಸಮಕ್ಷಮದಲ್ಲಿ ವಿವಿಧ ಠಾಣೆಯ 11 ಪ್ರಕರಣಗಳಲ್ಲಿ ಸುಮಾರು ರೂ 23,75,300/- ಮೌಲ್ಯದ 53 ಕೆ.ಜಿ 128 ಗ್ರಾಂ ಮಾದಕ ವಸ್ತು ಗಾಂಜಾವನ್ನು ಮತ್ತು ಸುಮಾರು ರೂ 30,00,000/- ಮೌಲ್ಯದ 120 ಗ್ರಾಂ ಹೆರಾಯಿನ್‌  ನ್ನು  ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೆ|| ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್ಮೆಂಟ್ ಲಿ. ರವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.

Last Updated: 26-06-2022 12:45 PM Updated By: Dakshina Kannada District Police


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : DAKSHINA KANNADA DISTRICT POLICE
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080