ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ: 1

ಉಪ್ಪಿನಂಗಡಿ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಅನಂತರಾಜ್ ಶೆಟ್ಟಿ ಪ್ರಾಯ: 81ವರ್ಷ ತಂದೆ: ದಿ!! ವರದರಜ್ ಶೆಟ್ಟಿ ವಾಸ: ಕೊಡಂಗೆ ಮನೆ ಹೊಸ ಮೊಗ್ರು ತೆಕ್ಕಾರು ಗ್ರಾಮ ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ಪಿರ್ಯಾದಿರವರ ಹೆಂಡತಿ  ಪ್ರಭಾವತಿಯು ಸುಮಾರು 30 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು ಗುಣಮುಖವಾಗದೇ ಜಾಸ್ತಿಯಾಗುತ್ತಿದ್ದು, ದಿನಾಂಕ 31.07.2021 ರಂದು ಬೆಳಗ್ಗೆ ಸಮಯ ಸುಮಾರು 8.30 ಗಂಟೆಗೆ ನೋಡಿದಾಗ ಪ್ರಭಾವತಿಯು ಬಚ್ಚಲು ಮನೆಯಲ್ಲಿ ಅಸ್ವಸ್ಥಳಾಗಿ ಬಿದ್ದಿದ್ದನ್ನು ನೋಡಲಾಗಿ ನೆಲದಲ್ಲಿ ವಾಂತಿ ಮಾಡಿದ್ದು ಘಾಟು ವಾಸನೆ ಬರುತ್ತಿದ್ದು, ಆಕೆಯು ಕೃಷಿಗೆ ತಂದಿಟ್ಟಿದ್ದ ವಿಷಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಪಿರ್ಯಾದಿಯ ತಮ್ಮನ ಮಗ ಉದಯಕುಮಾರನಿಗೆ ವಿಷಯ ತಿಳಿಸಿ ಆತನ ಕಾರಿನಲ್ಲಿ ಅಸ್ವಸ್ಥಗೊಂಡ ಪ್ರಭಾವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆಯಲ್ಲಿರುತ್ತಾ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 02.08.2021 ರಂದು ಸಂಜೆ 4.47 ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಯುಡಿಆರ್ ನಂಬ್ರ 26/2021 ಕಲಂ:174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 03-08-2021 09:02 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080