ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಮಹಮ್ಮದ್‌ ರಿಶಾನ್‌, ಪ್ರಾಯ 19 ವರ್ಷ, ತಂದೆ: ಕಾಸಿಂ,  ವಾಸ: ನೂಜಿ ಮನೆ, ಇಳಂತಿಲ  ಅಂಚೆ & ಗ್ರಾಮ, ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ದಿನಾಂಕ 12-10-2021 ರಂದು 11-00 ಗಂಟೆಗೆ ಆರೋಪಿ ಮೊಹಮ್ಮದ್‌ ರಫೀಕ್‌ ಎಂಬವರು KA-19-F-2786 ನೇ ನೋಂದಣಿ ನಂಬ್ರದ KSRTC ಬಸ್ಸನ್ನು ಉಪ್ಪಿನಂಗಡಿ-ಗುರುವಾಯನಕೆರೆ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಹೈವೇ ಜಂಕ್ಷನ್‌ ಕಡೆಯಿಂದ ಉಪ್ಪಿನಂಗಡಿ ಬಸ್‌ ನಿಲ್ದಾಣದ ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಉಪ್ಪಿನಂಗಡಿ ಬಸ್‌ ನಿಲ್ದಾಣದ ಒಳಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬಸ್‌ ನಿಲ್ದಾಣದಲ್ಲಿ 1 ವರ್ಷ 10 ತಿಂಗಳ  ಮಗು ಮೊಹಮ್ಮದ್‌ ಸಾಹಿಲ್‌ ನನ್ನು ಎತ್ತಿಕೊಂಡು ನಡೆದುಕೊಂಡು ಹೋಗುತ್ತಿದ್ದ  27 ವರ್ಷ ಪ್ರಾಯದ  ಅಸೀನಾ ಬಾನು ರವರಿಗೆ ಬಸ್ಸಿನ ಮುಂಭಾಗ ಅಪಘಾತವಾಗಿ, ಕೆಳಗೆ ಬಿದ್ದವರ ಮೇಲೆ ಬಸ್ಸಿನ ಎಡ ಹಿಂಭಾಗದ ಚಕ್ರ ಹಾದು ಹೋಗಿ, ಇಬ್ಬರೂ ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ..ಈ ಬಗ್ಗೆ ಪುತ್ತೂರು ಸಂಚಾರ ಠಾಣೆ ಅ.ಕ್ರ:  125/2021 ಕಲಂ: 279, 304(A)  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 13-10-2021 10:26 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080