ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

  • ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಮಿಥುನ್‌ ರಾಜ್‌ ಪ್ರಾಯ 31 ವರ್ಷ, ತಂದೆ: ಕೆ. ಚಿದಾನಂದ, ವಾಸ: ಅತ್ತಾಳ ಮನೆ, ದರ್ಬೆ ಅಂಚೆ, ಕೆಮ್ಮಿಂಜಿ ಗ್ರಾಮ, ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ 12-02-2022 ರಂದು 12-45 ಗಂಟೆಗೆ ಆರೋಪಿ ರಿಕ್ಷಾ ಚಾಲಕ ದಿನೇಶರವರು ಕೆಎ-21-ಬಿ-4262ನೇ ನೋಂದಣಿ ನಂಬ್ರದ ಅಟೋರಿಕ್ಷಾವನ್ನು ಕೂನಡ್ಕ-ಕೆಮ್ಮಿಂಜೆ ದೇವಸ್ಥಾನ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಕೆಮ್ಮಿಂಜೆ ದೇವಸ್ಥಾನ ಕಡೆಯಿಂದ ಕೂರ್ನಡ್ಕ ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಕೆಮ್ಮಿಂಜೆ ದೇವಸ್ಥಾನದ ಬಳಿಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ರಾಂಗ್‌ ಸೈಡಿಗೆ ಚಲಾಯಿಸಿ ಕೂರ್ನಡ್ಕ ಕಡೆಯಿಂದ ಕೆಮ್ಮಿಂಜೆ ದೇವಸ್ಥಾನ ಕಡೆಗೆ ಫಿರ್ಯಾದಿದಾರರ ತಂದೆ ಕೆ ಚಿದಾನಂದರವರು ಸವಾರಿ ಮಾಡಿಕೊಂಡು  ಹೋಗುತ್ತಿದ್ದ ಸೈಕಲಿಗೆ ಅಪಘಾತವಾಗಿ ಚಿದಾನಂದರವರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ರಕ್ತಗಾಯಗೊಂಡವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ವೈದ್ಯರು 13-05 ಗಂಟೆಗೆ ಪರೀಕ್ಷಿಸಿ ಚಿದಾನಂದರವರು ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ.ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  29/2022 ಕಲಂ: 279, 304(A) ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 14-02-2022 10:03 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080