Feedback / Suggestions

ಅಪಘಾತ ಪ್ರಕರಣ: 1

ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಜಗದೀಶ್ ಕುಮಾರ್, ಪ್ರಾಯ 35 ರ್ಷ, ತಂದೆ: ಮೋನಪ್ಪ ಪೂಜಾರಿ, ವಾಸ:  ಕೊಂಬಾರಡ್ಕ ಮನೆ, ಅರಿಯಡ್ಕ ಅಂಚೆ ಮತ್ತು ಗ್ರಾಮ,  ಪುತ್ತೂರು ಎಂಬವರ ದೂರಿನಂತೆ ದಿನಾಂಕ 14-04-2021 ರಂದು 19-00 ಗಂಟೆಗೆ ಆರೋಪಿ ಮೋಟಾರ್ ಸೈಕಲ್ ಸವಾರ KA-21-L-4290 ನೇ ನೋಂದಣಿ ನಂಬ್ರದ ಮೋಟಾರ್ ಸೈಕಲನ್ನು ಪುತ್ತೂರು-ಬಲ್ನಾಡು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬಲ್ನಾಡು ಕಡೆಯಿಂದ ಪುತ್ತೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಬಪ್ಪಳಿಗೆ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಮೋಟಾರ್ ಸೈಕಲ್ ಹತೋಟಿ ತಪ್ಪಿ ರಸ್ತೆ ಬದಿಯ ಆಳ ಜಾಗಕ್ಕೆ ಬಿದ್ದು, ಚೇತನ್ರವರಿಗೆ  ಕುತ್ತಿಗೆ ಹಾಗೂ ತುಟಿಗೆ  ಗಾಯಗಳಾಗಿ ಚಿಕಿತ್ಸೆ ಬಗ್ಗೆ  ಅಂಬ್ಯುಲೆನ್ಸ್‌ ನಲ್ಲಿ ಪುತ್ತೂರು ಪ್ರಗತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  72/2021 ಕಲಂ: 279, 337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 1

ಪುತ್ತೂರು ನಗರ ಪೊಲೀಸ್ ಠಾಣೆ : ದಿನಾಂಕ: 15.04.2021  ರಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 28/2021 ಕಲಂ: 324  ಐಪಿಸಿ & ಕಲಂ  3(1)(r) 3(1)(s) SC & ST (Prevention of Atrocities) Amendment Act 2015ಯಂತೆ ಪ್ರಕರಣ ದಾಖಲಾಗಿರುತ್ತದೆ.

Last Updated: 16-04-2021 10:19 AM Updated By: Dakshina Kannada District Police


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : DAKSHINA KANNADA DISTRICT POLICE
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080