ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಜಗದೀಶ್ ಕುಮಾರ್, ಪ್ರಾಯ 35 ರ್ಷ, ತಂದೆ: ಮೋನಪ್ಪ ಪೂಜಾರಿ, ವಾಸ:  ಕೊಂಬಾರಡ್ಕ ಮನೆ, ಅರಿಯಡ್ಕ ಅಂಚೆ ಮತ್ತು ಗ್ರಾಮ,  ಪುತ್ತೂರು ಎಂಬವರ ದೂರಿನಂತೆ ದಿನಾಂಕ 14-04-2021 ರಂದು 19-00 ಗಂಟೆಗೆ ಆರೋಪಿ ಮೋಟಾರ್ ಸೈಕಲ್ ಸವಾರ KA-21-L-4290 ನೇ ನೋಂದಣಿ ನಂಬ್ರದ ಮೋಟಾರ್ ಸೈಕಲನ್ನು ಪುತ್ತೂರು-ಬಲ್ನಾಡು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬಲ್ನಾಡು ಕಡೆಯಿಂದ ಪುತ್ತೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಬಪ್ಪಳಿಗೆ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಮೋಟಾರ್ ಸೈಕಲ್ ಹತೋಟಿ ತಪ್ಪಿ ರಸ್ತೆ ಬದಿಯ ಆಳ ಜಾಗಕ್ಕೆ ಬಿದ್ದು, ಚೇತನ್ರವರಿಗೆ  ಕುತ್ತಿಗೆ ಹಾಗೂ ತುಟಿಗೆ  ಗಾಯಗಳಾಗಿ ಚಿಕಿತ್ಸೆ ಬಗ್ಗೆ  ಅಂಬ್ಯುಲೆನ್ಸ್‌ ನಲ್ಲಿ ಪುತ್ತೂರು ಪ್ರಗತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  72/2021 ಕಲಂ: 279, 337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 1

ಪುತ್ತೂರು ನಗರ ಪೊಲೀಸ್ ಠಾಣೆ : ದಿನಾಂಕ: 15.04.2021  ರಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 28/2021 ಕಲಂ: 324  ಐಪಿಸಿ & ಕಲಂ  3(1)(r) 3(1)(s) SC & ST (Prevention of Atrocities) Amendment Act 2015ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 16-04-2021 10:19 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080