ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಜಗದೀಶ ಶೆಟ್ಟಿ , ಪ್ರಾಯ 44 ವರ್ಷ, ತಂದೆ: ವಿಶ್ವನಾಥ ಶೆಟ್ಟಿ, ವಾಸ:  1-525, ಕೆ ಆರ್‌ ಸದನ ಕಂಪೌಂಡ್‌, ಕೂರ್ನಡ್ಕ, ಕೆಮ್ಮಿಂಜೆ ಗ್ರಾಮ ಎಂಬವರ ದೂರಿನಂತೆ ದಿನಾಂಕ 21-07-2021 ರಂದು 19-15 ಗಂಟೆಗೆ ಆರೋಪಿ ಮೋಟಾರ್‌ ಸೈಕಲ್‌ ಸವಾರ ಅಬ್ದುಲ್‌ ರಹಿಮಾನ್‌ ಎಂಬವರು KA-21-Y-5597 ನೇ ನೋಂದಣಿ ನಂಬ್ರದ ಮೋಟಾರ್‌ ಸೈಕಲನ್ನು ಪುತ್ತೂರು-ಸುಬ್ರಹಣ್ಯ ರಾಜ್ಯ ಹೆದ್ದಾರಿಯಲ್ಲಿ ದ್ವಿ-ಪಥ ರಸ್ತೆಯಲ್ಲಿ ಪುತ್ತೂರು ತಾಲೂಕು ಪುತ್ತೂರು ಕಸ್ಬಾ ಗ್ರಾಮದ ದರ್ಬೆ ಎಂಬಲ್ಲಿ ಯಾವುದೇ ಸೂಚನೆ ನೀಡದೇ  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಾಂಗ್‌ ಸೈಡ್‌ಗೆ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರು ಪುತ್ತೂರು ಕಡೆಯಿಂದ ಕೆಮ್ಮಿಂಜೆ ಕಡೆಗೆ  ಚಲಾಯಿಸಿಕೊಂಡು ಹೋಗುತ್ತಿದ್ದ KA-09-P-9983 ನೇ ನೋಂದಣಿ ನಂಬ್ರದ ಕಾರಿನ ಮುಂಭಾಕ್ಕೆ ಅಪಘಾತವಾಗಿ ಎರಡೂ ವಾಹನಗಳು ಜಖಂಗೊಂಡಿರುವುದಲ್ಲದೇ, ಆರೋಪಿ ಸವಾರ, ಅದರಲ್ಲಿದ್ದ ಸೌಧ ಮತ್ತು ಮಗು ಲುಕ್ಮಾನ್‌ ಎಂಬವರಿಗೆ ಗಾಯಗಳಾಗಿ ದರ್ಬೆ ಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  98/2021 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 1

ಬಂಟ್ವಾಳ ನಗರ ಪೊಲೀಸ್ ಠಾಣೆ : ದಿನಾಂಕ: 22.07.2021 ರಂದು 11:30 ಗಂಟೆಗೆ ಬಂಟ್ವಾಳ ನಗರ ಠಾಣೆಗೆ ಅ.ಕ್ರ.  88/2021 ಕಲಂ 269, 270 ಐಪಿಸಿ ಮತ್ತು THE KARNATAKA EPIDEMIC DISEASES ACT, 2020 (U/s-5(1)) ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 23-07-2021 10:16 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080