ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ: 2

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಮುದರ ಪ್ರಾಯ 61 ವರ್ಷ ತಂದೆ ಚೋಮ ವಾಸ: ನೇರೋಳ್ತಡ್ಕ ಮನೆ ಬಡಗನ್ನೂರು ಗ್ರಾಮ ಪುತ್ತೂರು ಎಂಬವರ ದೂರಿನಂತೆ ಪಿರ್ಯಾದಿದಾರರಾದ ಮುದರ ತಂದೆ ಚೋಮ ವಾಸ: ನೇರೋಳ್ತಡ್ಕ ಮನೆ ಬಡಗನ್ನೂರು ಗ್ರಾಮ ಪುತ್ತೂರು ರವರ ಮಗ ಶರತ್ ಎಂಬವರು ಐದಾರು ವರ್ಷಗಳಿಂದ ಕಾಯಿಲೆಯಿಂದ ಬಳಲುತ್ತಿದ್ದವನು ದಿನಾಂಕ 24.06.2021 ರಂದು ಬೆಳಿಗ್ಗೆ 11.00 ಗಂಟೆವರೆಗೆ ಮನೆಯಲ್ಲಿಇದ್ದವನು ನಂತರ ಕಾಣೆಯಾಗಿದ್ದು, ಮನೆ ಸಮೀಪ  ದಿನಾಂಕ- 24.06.2021 ರಂದು 11.00 ಗಂಟೆಯಿಂದ 13.15 ಗಂಟೆ ಮಧ್ಯೆ  ರಬ್ಬರ್ ಮರದ ಕೊಂಬೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣಾ ಯುಡಿಅರ್ ನಂಬ್ರ 24/21  ಕಲo: 174 ಸಿಅರ್‌ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಪುತ್ತೂರು ನಗರ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಮಮತಾ (27) ತಂದೆ: ಕಾಳಪ್ಪ ವಾಸ: ದಡ್ಡಲ್ತಡ್ಕ ಮನೆ ಪುಣಚ ಗ್ರಾಮ ಬಂಟ್ವಾಳ ತಾಲೂಕು ಎಂಬವರ ದೂರಿನಂತೆ ಫಿರ್ಯಾದಿದಾರರ ತಂದೆ ಕಾಳಪ್ಪ ಪ್ರಾಯ 70 ವರ್ಷ ಎಂಬವರು ಖಾಯಿಲೆಯಿಂದ ಬಳಲುತ್ತಿದ್ದವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಮತ್ತು ಪುತ್ತೂರು ಆದರ್ಶ ಆಸ್ಪತ್ರೆಯಿಂದ ಕೊಡಿಸುತ್ತಿದ್ದು, ದಿನಾಂಕ: 24.06.2021ರಂದು ಸಮಯ ಸುಮಾರು 12.00 ಗಂಟೆಯಿಂದ 12.30 ಗಂಟೆಯ  ಮಧ್ಯೆ ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ನೆಲ್ಲಿಗುಂಡಿ ಎಂಬಲ್ಲಿ ಫಿರ್ಯಾದಿದಾರರ ದಾಯಾದಿ ಅತ್ತೆಯ ಮನೆಯ ಇಳಿಸಿ ಕಟ್ಟಿದ ಕೋಣೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಕಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಪುತ್ತೂರು   ನಗರ ಠಾಣಾ  ಯು.ಡಿ.ಆರ್ ನಂ: 20/2021 ಕಲಂ: 174 ಸಿ.ಆರ್.ಪಿ.ಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 25-06-2021 11:49 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080