ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

  • ಬೆಳ್ತಂಗಡಿ ಸಂಚಾರ  ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಎಂ ಚಂದ್ರಕಾಂತ ಪ್ರಭು ಪ್ರಾಯ 57 ವರ್ಷ ತಂದೆ: ಎಂ ರಾಘವ ಪ್ರಭು ವಾಸ: ನಿಡಿಗಲ್ ಪೇಟೆ ಮನೆ, ಕಲ್ಮಂಜ ಗ್ರಾಮ, ಬೆಳ್ತಂಗಡಿ ಎಂಬವರ ದೂರಿನಂತೆ ದಿನಾಂಕ: 25-02-2022 ರಂದು ಸಮಯ ಸುಮಾರು ಬೆಳಿಗ್ಗೆ 8.30 ಗಂಟೆಗೆ ಬೆಳ್ತಂಗಡಿ ತಾಲೂಕು, ಕಲ್ಮಂಜ ಗ್ರಾಮದ, ನಿಡಿಗಲ್‌ ಎಂಬಲ್ಲಿ ನಿತೇಶ್‌ ಎಂಬವರು ರಸ್ತೆ ದಾಟುತ್ತಿರುವಾಗ ಸೋಮಂತಡ್ಕ ಕಡೆಯಿಂದ ಉಜಿರೆ ಕಡೆಗೆ ಕೆಎ 19 HD 9290 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ರಸ್ತೆ ದಾಟುತ್ತಿದ್ದ ಪಾದಚಾರಿ ನಿತೇಶ್‌ ಎಂಬವರಿಗೆ ಢಿಕ್ಕಿ ಹೊಡೆದ ಪರಿಣಾಮ ನಿತೇಶ್‌ ರವರು ಅಲ್ಲಿಯೇ ರಸ್ತೆಗೆ ಬಿದ್ದುದಲ್ಲದೇ ದ್ವಿ ಚಕ್ರ ವಾಹನ ಸವಾರ ಹರ್ಷವರ್ಧನ್‌ ರವರು ಕೂಡ ದ್ವಿ ಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ನಿತೇಶ ರವರು ತುಟಿಗೆ, ಎಡ ಕೈಗೆ, ತಲೆಗೆ ಗುದ್ದಿದ ರಕ್ತಗಾಯ, ಹರ್ಷವರ್ಧನ್‌ ರವರು ಮುಖಕ್ಕೆ, ಎಡಕಣ್ಣಿಗೆ, ಎಡಕೈಗೆ, ಬಲ ಕೈ ಮಣಿಗಂಟಿಗೆ ಗುದ್ದಿದ ರಕ್ತಗಾಯಗೊಂಡು ಇಬ್ಬರೂ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿ ಈ ಪೈಕಿ ನಿತೇಶ್‌ ರವರನ್ನು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಕಡೆಯ ಆಸ್ಪತ್ರೆಗೆ ಕೊಂಡು ಹೋಗಿರುವುದಾಗಿದೆ.ಈ ಬಗ್ಗೆ ಬೆಳ್ತಂಗಡಿ ಸಂಚಾರ  ಠಾಣಾ ಅ.ಕ್ರ: 31/2022 ಕಲಂ; 279,337 ಭಾದಂಸಂ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 2

  • ವಿಟ್ಲ ಪೊಲೀಸ್ ಠಾಣೆ : ದಿನಾಂಕ: 25.02.2022 ರಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 33/2022 ಕಲಂ: 341,354,506 ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಧರ್ಮಸ್ಥಳ ಪೊಲೀಸ್ ಠಾಣೆ : ದಿನಾಂಕ:23-02-2022 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ  17/2022 ಕಲಂ;302 ಐಪಿಸಿ  ಮತ್ತು 3(2)(v),392)(v)(a) SC & ST ACT ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 26-02-2022 12:38 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080