Feedback / Suggestions

ಇತರೆ ಪ್ರಕರಣ: 1

  • ಕಡಬ ಪೊಲೀಸ್ ಠಾಣೆ : ದಿನಾಂಕ:01.05.2022 ರಂದು ಕಡಬ ತಾಲೂಕು ಕಡಬ ಗ್ರಾಮದ ಕಳಾರ ಎಂಬಲ್ಲಿ ಆರೋಪಿತರು ಅಕ್ರಮವಾಗಿ ದನವನ್ನು ವಧೆ ಮಾಡುತ್ತಿದ್ದಾಗ ಕಡಬ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ರವರು ಠಾಣಾ ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿದ್ದು, ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುತ್ತಾರೆ. ಸ್ಥಳದಿಂದ ವಧೆ ಮಾಡಿದ ದನ ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡು ಕಡಬ ಠಾಣೆಯಲ್ಲಿ ಅ.ಕ್ರ 40/2022 ಕಲಂ. 4.7.12. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ 2020  ಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

 

Last Updated: 02-05-2022 11:14 AM Updated By: Dakshina Kannada District Police


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : DAKSHINA KANNADA DISTRICT POLICE
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080