ಅಭಿಪ್ರಾಯ / ಸಲಹೆಗಳು

ಇತರೆ ಪ್ರಕರಣ: 1

  • ಕಡಬ ಪೊಲೀಸ್ ಠಾಣೆ : ದಿನಾಂಕ:01.05.2022 ರಂದು ಕಡಬ ತಾಲೂಕು ಕಡಬ ಗ್ರಾಮದ ಕಳಾರ ಎಂಬಲ್ಲಿ ಆರೋಪಿತರು ಅಕ್ರಮವಾಗಿ ದನವನ್ನು ವಧೆ ಮಾಡುತ್ತಿದ್ದಾಗ ಕಡಬ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ರವರು ಠಾಣಾ ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿದ್ದು, ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುತ್ತಾರೆ. ಸ್ಥಳದಿಂದ ವಧೆ ಮಾಡಿದ ದನ ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡು ಕಡಬ ಠಾಣೆಯಲ್ಲಿ ಅ.ಕ್ರ 40/2022 ಕಲಂ. 4.7.12. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ 2020  ಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 02-05-2022 11:14 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080