ಅಭಿಪ್ರಾಯ / ಸಲಹೆಗಳು

ಇತರೆ ಪ್ರಕರಣ: 2

ಕಡಬ ಪೊಲೀಸ್ ಠಾಣೆ : ದಿನಾಂಕ: 16-02-2021 ರಂದು ಕಡಬ ಪೊಲೀಸ್‌ ಠಾಣೆಯಲ್ಲಿ ಕಲಂ 354 (A) 506.R/W 34 IPC AND ಕಲಂ 8. POCSO  Act 2012 ರಂತೆ ಪ್ರಕರಣ ದಾಖಲಾಗಿರುತ್ತದೆ.

 

ಸುಳ್ಯ ಪೊಲೀಸ್ ಠಾಣೆ : ದಿನಾಂಕ: 16.02.2021 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಕಲಂ 363 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಅಸ್ವಾಭಾವಿಕ ಮರಣ ಪ್ರಕರಣ: 1

ವಿಟ್ಲ ಪೊಲೀಸ್ ಠಾಣೆ :ಪಿರ್ಯಾದಿದಾರರಾದ ಶ್ರೀಮತಿ ಲಕ್ಷ್ಮೀ ಪ್ರಾಯ 45 ವರ್ಷ ಗಂಡ: ಮುತ್ತಪ್ಪ ವಾಸ: ಜಂಗಮುಗೇರು ಮನೆ ಆರ್ಯಾಪು ಗ್ರಾಮ ಪುತ್ತೂರು ತಾಲೂಕು ಎಂಬವರ ಗಂಡ ಮೃತ ಮುತ್ತಪ್ಪ ಪೂಜಾರಿ ಪ್ರಾಯ 50 ವರ್ಷ ಎಂಬವರು ರಕ್ತದೂತ್ತಡ ಖಾಯಿಲೆಯಿಂದ ಬಳಲುತ್ತಿದ್ದವರು, ದಿನಾಂಕ:12.02.2021 ರಂದು ಕೆಲಿಂಜ ಜಾತ್ರೆಗೆ ಹೋಗಿದ್ದವರು. ಮಧ್ಯಾಹ್ನ ಸುಮಾರು 3.00ಗಂಟೆಗೆ ದೇವಸ್ಥಾನದ ಮೆಟ್ಟಿಲುಗಳಿಂದ ಆಯತಪ್ಪಿಕೆಳಗೆ ಬಿದ್ದುವರನ್ನು ಉಪಚರಿಸಿ ಮನೆಗೆ ಕರೆತಂದಿದ್ದು ದಿನಾಂಕ 14.02.2021 ರಂದು ಸದ್ರಿಯವರು ಗುಣಮುಖರಾಗದೇ ಇದ್ದುದರಿಂದ ಚಿಕಿತ್ಸೆಯ ಬಗ್ಗೆ  ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ವತ್ರೆಗೆ ದಾಖಲಿಸಿದ್ದು. ದಿನಾಂಕ 15.02.2021 ರಂದು ರಾತ್ರಿ ಸಮಯ 09.00 ಗಂಟೆಗೆ ಚಿಕಿತ್ಸೆಗೆ ಸ್ವಂದಿಸದೇ ಮೃತಪಟ್ಟಿದ್ದು. ಈ ಬಗ್ಗೆ ವಿಟ್ಲ ಠಾಣಾ ಯು.ಡಿ.ಆರ್ ನಂಬ್ರ 6/2021 ಕಲಂ 174 ಸಿಆರ್‌ಪಿಸಿ    ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 17-02-2021 02:28 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080