ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ: 1

ಉಪ್ಪಿನಂಗಡಿ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಶೈಜು ಪ್ರಾಯ: 38 ವರ್ಷ ತಂದೆ: ತಂಗಚ್ಚನ್ ವಾಸ: ಪರಂದಾಜೆ ಮನೆ ಬಜತ್ತೂರು ಗ್ರಾಮ ಪುತ್ತೂರು ತಾಲೂಕು ರವರು ದಿನಾಂಕ: 19-6-2021 ರಂದು ಬೆಳಿಗ್ಗೆ 10:30 ಗಂಟೆಗೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಪರಂದಾಜೆಯ  ಪಿರ್ಯಾದಿದಾರರು ಮನೆಯಲ್ಲಿ ನಾಯಿಯ ಗೂಡನ್ನು ಸ್ವಚ್ಚ ಮಾಡುತ್ತಿದ್ದು ಆ ಸಮಯ ಗೂಡಿನ ಮೇಲ್ಗಡೆ  ಸುಮಾರು 2 ತಿಂಗಳ ಹಿಂದೆ ತಂದು ಇಟ್ಟಿದ್ದ  ಇಲಿ ಪಾಷಾಣ ದ ಪೇಸ್ಟ್  ಟ್ಯೂಬ್  ಆಕಸ್ಮಿಕವಾಗಿ ಕೆಳಗಡೆ ಬಿದ್ದಿದ್ದು ಅಲ್ಲೇ ಆಟವಾಡುತ್ತಿದ್ದ 2 ½ ವರ್ಷ  ಪ್ರಾಯದ  ಮಗಳು ವಾಂತಿ ಮಾಡುತ್ತಿರುವುದಾಗಿ ಅಲ್ಲೆ ಇದ್ದ ಪಿರ್ಯಾದಿದಾರರ ಪತ್ನಿ ತಿಳಿಸಿದಾಗ ಮಗುವನ್ನು ನೋಡಿದಾಗ ಮಗಳ ಕೈಯಲ್ಲಿ ಹಾಗೂ ಬಟ್ಟೆಯಲ್ಲಿ ಇಲಿ ಪಾಷಣ ದ ಪೇಸ್ಟ್ ಇದ್ದುದ್ದನ್ನು ಕಂಡು ಅವರುಗಳು ಕೂಡಲೇ ಒಂದು ವಾಹನದಲ್ಲಿ ಚಿಕಿತ್ಸೆ ಬಗ್ಗೆ ಪುತ್ತೂರು ಪ್ರಗತಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ವೈದ್ಯರು ಪರೀಕ್ಷಿಸಿ ಒಳ ರೋಗಿಯಾಗಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದು ದಿನಾಂಕ:20-06-2021 ರಂದು ಮಗು ವಾಂತಿ ಮಾಡುತ್ತಿರುವುದರಿಂದ  ಬೆಳಿಗ್ಗೆ 7:10 ಗಂಟೆಗೆ ವೈದ್ಯರು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ಆಸ್ಪತ್ರೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ಪಿರ್ಯಾದಿದಾರರು ಹಾಗೂ ಅವರ ಪತ್ನಿ ಒಂದು ಅಂಬುಲೇನ್ಸ್ ನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಪುತ್ತೂರಿನ ಮಂಜಲಪಡ್ಪು ಎಂಬಲ್ಲಿಗೆ ತಲುಪಿದಾಗ ಮಗು ಮಾತನಾಡದೇ ಇದ್ದುದ್ದನ್ನು ಕಂಡು ಸಂಶಯಗೊಂಡು ವಾಸಾಸು ಪ್ರಗತಿ ಆಸ್ಪತ್ರೆ ಗೆ ಬೆಳಿಗ್ಗೆ 07:20 ಗಂಟೆಗೆ  ಬಂದಲ್ಲಿ  ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢ ಪಡಿಸಿರುತ್ತಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸು ಠಾಣಾ ಯುಡಿಆರ್ ನಂಬ್ರ 20/2021 ಕಲಂ : 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 21-06-2021 04:37 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080