ಅಭಿಪ್ರಾಯ / ಸಲಹೆಗಳು

ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

 

ಸಾರ್ವಜನಿಕರಲ್ಲಿ ಮನವಿ

 

ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ. ಸಾರ್ವಜನಿಕರು ಇಂತಹ ತಂತ್ರಾಂಶದ ಅನುಕೂಲವನ್ನು ಪಡೆದುಕೊಳ್ಳುವುದು. 

ಇತ್ತೀಚಿನ ನವೀಕರಣ​ : 23-02-2023 08:12 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080