ಅಭಿಪ್ರಾಯ / ಸಲಹೆಗಳು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆ

ಕರ್ನಾಟಕ ರಾಜ್ಯ ಪೊಲೀಸ್‌ ದ್ವಜ ಹಾಗೂ ಕಲ್ಯಾಣ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ದಿನಾಂಕ 02.04.2021 ರಂದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್‌ ಅಧೀಕ್ಷಕರಾದ ಶ್ರೀ ಎಂ ಮಂಜುನಾಥ ಶೆಟ್ಟಿರವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ ದೇವಜ್ಯೋತಿ ರೇ ಐ.ಪಿ.ಎಸ್ ರವರು ವಹಿಸಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್‌ ಶಶಿಕುಮಾರ್ ಐ.ಪಿ.ಎಸ್ , ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಂ ಲಕ್ಷೀ ಪ್ರಸಾದ್ ಐ.ಪಿ.ಎಸ್, ಕೆ.ಎಸ್.ಆರ್.ಪಿ 7ನೇ ಪಡೆಯ ಕಮಾಂಡೆಂಟ್ ಬಿ.ಎಂ ಪ್ರಸಾದ್‌ ಕೆ.ಎಸ್.ಪಿ.ಎಸ್  ಹಾಗೂ ಜಿಲ್ಲೆಯ ಇತರೆ ಅಧಿಕಾರಿ/ಸಿಬ್ಬಂದಿಗಳು ಹಾಜರಿರುತ್ತಾರೆ. ಈ ಸಂದರ್ಭ ನಡೆದ ಪೊಲೀಸ್ ಪಥಸಂಚಲನದ ನೇತೃತ್ವವನ್ನು ದಕ್ಷಿಣ ಕನ್ನಡ ಜಿಲ್ಲಾ ಮೀಸಲು ಪೊಲೀಸ್ ಪಡೆ ಆರ್.ಪಿ.ಐ ನಾರಾಯಣ ಪೂಜಾರಿ ಯವರು ವಹಿಸಿರುತ್ತಾರೆ.

ಪೋಟೋ ಗ್ಯಾಲರಿ

ಇತ್ತೀಚಿನ ನವೀಕರಣ​ : 02-04-2021 05:51 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080