ಅಭಿಪ್ರಾಯ / ಸಲಹೆಗಳು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಸೋನಾವಣೆ ಋಷಿಕೇಶ್ ಭಗವಾನ್‌ ಐ.ಪಿ.ಎಸ್‌ರವರ ನೇತೃತ್ವದಲ್ಲಿ ದಿನಾಂಕ 03.01.2022 ಮತ್ತು 04.01.2022 ರಂದು ಪೊಲೀಸ್ ಕವಾಯತು ಮೈದಾನ ಮಂಗಳೂರು ಇಲ್ಲಿ ವಿಜೃಂಭನೆಯಿಂದ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ಶ್ರೀ ಎನ್‌ ಶಶಿಕುಮಾರ್‌ ಐ.ಪಿ.ಎಸ್‌ ನೆರವೇರಿಸಿದರು. ಕ್ರೀಡಾಕೂಟದ ಅಂಗವಾಗಿ ಪಥಸಂಚಲನ ಹಾಗೂ ಪೊಲೀಸ್‌ ಅಧಿಕಾರಿ/ಸಿಬ್ಬಂದಿಗಳಿಗೆ ವಿವಿಧ ಕ್ರೀಡೆಗಳನ್ನು ಆಯೋಜಿಸಿ ವಿಜೇತರಾದರವರಿಗೆ ಗೌರವಾನ್ವಿತ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀ ಮುರಳಿಧರ ಪೈ & ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ  ಶ್ರೀ ಸೋನಾವಣೆ ಋಷಿಕೇಶ್ ಭಗವಾನ್‌ ಐ.ಪಿ.ಎಸ್‌, ಬಹುಮಾನ ವಿತರಿಸಿದರು.

ಫೊಟೋ

ಇತ್ತೀಚಿನ ನವೀಕರಣ​ : 05-01-2022 04:57 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080