ಅಭಿಪ್ರಾಯ / ಸಲಹೆಗಳು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಂ ಲಕ್ಷ್ಮೀ ಪ್ರಸಾದ್ ಐ.ಪಿ.ಎಸ್ ರವರ ನೇತೃತ್ವದಲ್ಲಿ ದಿನಾಂಕ 15.03.2021 ಮತ್ತು 16.03.2021 ರಂದು ಪೊಲೀಸ್ ಕವಾಯತು ಮೈದಾನ ಮಂಗಳೂರು ಇಲ್ಲಿ ವಿಜೃಂಭನೆಯಿಂದ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ಡಾ| ರಾಜೇಂದ್ರ ಕೆ ವಿ ಐ.ಎ.ಎಸ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ ದೇವಜ್ಯೋತಿ ರೇ ಐ.ಪಿ.ಎಸ್ ಹಾಜರಿದ್ದರು. ಕ್ರೀಡಾಕೂಟದ ಅಂಗವಾಗಿ ಪಥಸಂಚಲನ, ವಿವಿಧ ಬಗೆಯ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ದಿನಾಂಕ 16.03.2021 ರ ರಾತ್ರಿ ಜಿಲ್ಲೆಯ ಪೊಲೀಸ್ ಆಧಿಕಾರಿ/ಸಿಬ್ಬಂದಿಗಳಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಔತಣಕೂಟ ಏರ್ಪಡಿಸಲಾಗಿತ್ತು.

https://dkpolice.karnataka.gov.in/gallery/Annual Sports/kn

ಇತ್ತೀಚಿನ ನವೀಕರಣ​ : 18-03-2021 11:38 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080