ಅಭಿಪ್ರಾಯ / ಸಲಹೆಗಳು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ 15.08.2022 ರಂದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ ದೇವಜ್ಯೋತಿ ರೇ ಐ.ಪಿ.ಎಸ್ ರವರು ಧ್ವಜಾರೋಹಣ ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಸೋನವಣೆ ಭಗವಾನ್ ಐ.ಪಿ.ಎಸ್ ಹಾಗೂ ಮಂಗಳೂರು ನಗರ/ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಧಿಕಾರಿ/ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

Photos

 

ಇತ್ತೀಚಿನ ನವೀಕರಣ​ : 15-08-2022 11:46 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080