ಅಭಿಪ್ರಾಯ / ಸಲಹೆಗಳು

ಪೊಲೀಸ್ ಕುಟುಂಬ ಸಮ್ಮಿಲನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕವು ಜಿಲ್ಲಾ ಪೊಲೀಸರಿಗಾಗಿ ಹಮ್ಮಿಕೊಂಡಿರುವ “ ಜಿಲ್ಲಾ ಪೊಲೀಸರ ಕುಟುಂಬ ಸಮ್ಮಿಲನ “ ಎಂಬ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಪೊಲೀಸ್‌ ಉಪವಿಭಾಗ/ವೃತ್ತ ಕಛೇರಿ/ಪೊಲೀಸ್ ಠಾಣೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತ್ತು ಅವರ ಕುಟುಂಬ ಸದಸ್ಯರುಗಳಿಗಾಗಿ ದಿನಾಂಕ 17.03.2021 ರಂದು ವಿವಿಧ ಸ್ಪರ್ದೆ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಅಧಿಕಾರಿ/ಸಿಬ್ಬಂದಿಗಳು ಹಾಗೂ ಅವರ ಕುಟುಂಬ ಸದಸ್ಯರುಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ವಿಜೇತರಾದವರಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಸಹಭೋಜನದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿರುತ್ತದೆ.

ಪೊಲೀಸ್‌ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಪೋಟೋ

ಇತ್ತೀಚಿನ ನವೀಕರಣ​ : 19-03-2021 09:55 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080