ಅಭಿಪ್ರಾಯ / ಸಲಹೆಗಳು

2020 21 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ನೌಕರರ ಸಂಘ (ರಿ) ಇವರ ಸಂಯುಕ್ತಾಶ್ರಯದಲ್ಲಿ ನೆರವೇರಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಛೇರಿಯ ಸಹಾಯಕ ಆಡಳಿತಾಧಿಕಾರಿ ಶ್ರಿ ರಾಧಾಕೃಷ್ಣ ಪೂಜಾರಿ ಕೆ. ರವರಿಗೆ ಅವರ ಉತ್ತಮ ಸೇವೆಯನ್ನು ಗುರುತಿಸಿ 2020-21 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ‌ ಐ.ಎ.ಎಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ  ಶ್ರೀ ಋಷಿಕೇಶ್‌ ಭಗವಾನ್‌ ಸೊನಾವಣೆ ಐ.ಪಿ.ಎಸ್‌ ಹಾಗೂ ಇತರ ಗಣ್ಯರು, ಹಿರಿಯ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

 

Photo

ಇತ್ತೀಚಿನ ನವೀಕರಣ​ : 21-04-2022 04:26 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080